ನಾವು ಶಿವಸೇನೆ ಜೊತೆ ಹೋಗಬಹುದಾದರೆ, ಬಿಜೆಪಿ ಜೊತೆಗೂ ಹೋಗಬಹುದಲ್ಲವೇ?; ಇಡೀ ಎನ್‌ಸಿಪಿ ಮಹಾರಾಷ್ಟ್ರ ಸರ್ಕಾರದ ಜೊತೆಗಿದೆ : ಮಹಾರಾಷ್ಟ್ರ ನೂತನ ಡಿಸಿಎಂ ಅಜಿತ ಪವಾರ್ ಪ್ರತಿಪಾದನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಂಬಿ ನಾನು ಇತರ ಬಂಡಾಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕರೊಂದಿಗೆ ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡ ಅಜಿತ ಪವಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ಕಳೆದ ಒಂಬತ್ತು ವರ್ಷಗಳಿಂದ ದೇಶವನ್ನು ಮುನ್ನಡೆಸಲು … Continued