ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿಗೆ ಆಘಾತ ನೀಡಿದ ಅಜಿತ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ…!
ಮುಂಬೈ: ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ ಪವಾರ್, ಪಕ್ಷ ತೊರೆದು ಹಲವಾರು ಶಾಸಕರ ಬೆಂಬಲದೊಂದಿಗೆ ಇಂದು, ಭಾನುವಾರ ಏಕನಾಥ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅಜಿತ ಪವಾರ್ ಅವರ ಜೊತೆ, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ, ಅದಿತಿ ತತ್ಕರೆ, … Continued