ಅಮೃತ ಮಹೋತ್ಸವ ಸಂಭ್ರಮದಲ್ಲಿ ಶಿಕ್ಷಣ ಪ್ರೇಮಿ ಡಾ. ಅಜಿತಪ್ರಸಾದ
(ಇಂದು (೦೫-೦೪-೨೦೨೬) ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ೦೯: ೩೦ಕ್ಕೆ ಡಾ. ಅಜಿತಪ್ರಸಾದ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಧಾರವಾಡದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜನತಾ ಶಿಕ್ಷಣ ಸಮಿತಿ(ಜೆಎಸ್‌ಎಸ್)ಯು ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮನ್ನಣೆ ಗಳಿಸುವಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ … Continued