ನೂಪೂರ್‌ ಶರ್ಮಾ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಅಜ್ಮೀರ್ ದರ್ಗಾದ ಧರ್ಮಗುರು ಬಂಧನ

ಅಮಾನತುಗೊಂಡ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿದ ಯಾರಿಗಾದರೂ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿದ್ದ ರಾಜಸ್ಥಾನದ ಅಜ್ಮೀರ್ ದರ್ಗಾದ ಧರ್ಮಗುರುವನ್ನು ಇಂದು, ಬುಧವಾರ ಬಂಧಿಸಲಾಗಿದೆ. ಸೋಮವಾರ ರಾತ್ರಿ ವಿಡಿಯೋ ಕ್ಲಿಪ್ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದ ನಂತರ ರಾಜಸ್ಥಾನ ಪೊಲೀಸರು ಸಲ್ಮಾನ್ ಚಿಸ್ತಿಗಾಗಿ ಹುಡುಕುತ್ತಿದ್ದರು. ವೀಡಿಯೊದಲ್ಲಿ ನೂಪುರ್ ಶರ್ಮಾ ಅವರ ತಲೆಯನ್ನು … Continued