ವಿಡಿಯೊ | ವಿದ್ಯಾರ್ಥಿಗಳ ಮೇಲೆ ಎಕೆ-47ನಿಂದ ಗುಂಡು ಹಾರಿಸಿದ ಆರೋಪ: ಪೊಲೀಸ್ ಸಿಬ್ಬಂದಿ ಅಮಾನತು
ಪಾಟ್ನಾ : ಜುಲೈ 25ರಂದು ನಡೆದ ‘ಬಿಹಾರ ಬಂದ್ʼ ವೇಳೆ ಸಿವಾನ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆದ ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಬಿಹಾರ ಪೊಲೀಸ್ ಇಲಾಖೆಯು ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ರಾಜ್ಯವ್ಯಾಪಿ ನಡೆದ ಬಿಹಾರ ಬಂದ್ ವೇಳೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಲವು … Continued