ಹಿರಿಯ ಸಾಹಿತಿ ಶಾ.ಮಂ. ಕೃಷ್ಣರಾಯರಿಗೆ ಆದಿಕವಿ ಪುರಸ್ಕಾರ, ಸಹನಾ ವಿಜಯಕುಮಾರಗೆ ವಾಗ್ದೇವಿ ಪುರಸ್ಕಾರ ಪ್ರದಾನ
ಬೆಂಗಳೂರು: ಬೆಂಗಳೂರಿನ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಭಾನುವಾರ ಆಯೋಜಿಸಿದ್ದ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಶಾ.ಮಂ. ಕೃಷ್ಣರಾಯರಿಗೆ ಆದಿಕವಿ ಪುರಸ್ಕಾರ ಹಾಗೂ ಕಾದಂಬರಿಗಾರ್ತಿ ಸಹನಾ ವಿಜಯಕುಮಾರ ಅವರಿಗೆ ವಾಗ್ದೇವಿ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಬಾಬು ಕೃಷ್ಣಮೂರ್ತಿ ಮಾತನಾಡಿ, ‘ಈ ಮೊದಲು ಕುವೆಂಪು, ಬೇಂದ್ರೆಯವರಂತಹ … Continued