ಕಾಂಗ್ರೆಸ್ಸಿಗೆ ಹಿರಿಯ ನಾಯಕ ಕಪಿಲ್ ಸಿಬಲ್ ಗುಡ್‌ಬೈ: ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..!
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಬುಧವಾರ ಉತ್ತರ ಪ್ರದೇಶದ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದರು ಕಪಿಲ್ ಸಿಬಲ್ ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಬುಧವಾರ ಘೋಷಿಸಿದರು ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭಾ … Continued