ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಅಧಿಕೃತ ಮೂಲಗಳ ಪ್ರಕಾರ ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಹೊಂಚುದಾಳಿ ನಡೆಸಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಜಮ್ಮು ಜಿಲ್ಲೆಯ ಅಖ್ನೂರ್‌ನ ಬಟ್ಟಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಉಗ್ರರ ಹೊಂಚುದಾಳಿ ವಿಫಲ ಯತ್ನದ ನಂತರ ಸೇನೆಯು ಶೋಧ … Continued