ಅಕ್ಷಯಕುಮಾರ್ ಮತ್ತೊಮ್ಮೆ ದೇಶದ ಅತಿ ಹೆಚ್ಚು ತೆರಿಗೆ ಪಾವತಿದಾರ: ಆದಾಯ ತೆರಿಗೆ ಇಲಾಖೆಯಿಂದ ಪ್ರಮಾಣಪತ್ರ

ಮುಂಬೈ: ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ತಾರೆಗಳಲ್ಲಿ ಒಬ್ಬರಾದ ನಟ ಅಕ್ಷಯ್ ಕುಮಾರ್ ಅವರನ್ನು ಆದಾಯ ತೆರಿಗೆ ಇಲಾಖೆಯು ಮತ್ತೆ ದೇಶದ ‘ಅತಿ ಹೆಚ್ಚು ತೆರಿಗೆ ಪಾವತಿದಾರ’ ಎಂದು ಗೌರವಿಸಿದೆ ಎಂದು ವರದಿಯಾಗಿದೆ. ಆದಾಯ ತೆರಿಗೆ ಇಲಾಖೆಯಿಂದ ಅಕ್ಷಯ್ ಕುಮಾರ್ ಅವರಿಗೆ ನೀಡಿದ ಗೌರವ ಪ್ರಮಾಣಪತ್ರ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವೀಟ್ … Continued