ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆದ ಬಾಲಿವುಡ್‌ ನಟ ಅಕ್ಷಯಕುಮಾರ್

ಮುಂಬೈ: ಬಾಲಿವುಡ್ ನಟ ಅಕ್ಷಯಕುಮಾರ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಈ ವರ್ಷ ಕೇನ್ಸ್ ಚಲನಚಿತ್ರೋತ್ಸವದಿಂದ ಹೊರಗುಳಿಯಬೇಕಾಗಿದೆ ಎಂದು ಶನಿವಾರ ಬಹಿರಂಗಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತು ಹಂಚಿಕೊಂಡ ಅಕ್ಷಯ್ ಬರೆದಿದ್ದಾರೆ, “2022ರ ಕೇನ್ಸ್‌ ಉತ್ಸವದ ಇಂಡಿಯಾ ಪೆವಿಲಿಯನ್‌ನಲ್ಲಿ ನಮ್ಮ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದೆ, ಆದರೆ ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ ಎಂದು ಹೇಳಿದ್ದಾರೆ. … Continued