ಭಾರತಕ್ಕೆ ಮತ್ತೊಂದು ಚಂಡಮಾರುತದ ಭೀತಿ: ನ.16ರ ವೇಳೆಗೆ ರೂಪುಗೊಳ್ಳುವ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಎದುರಾಗಿದ್ದು, ಮುಂದಿನ 24ರಿಂದ 48 ಗಂಟೆಗಳಲ್ಲಿ ವಾಯುಭಾರ ಕುಸಿತ ತೀವ್ರಗೊಂಡು ‘ಅಕ್ವಾನ್’ (Akvan) ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಸದ್ಯ ಗುರುತಿಸಲ್ಪಟ್ಟಿರುವ ವಾಯುಭಾರ ಕುಸಿತವು ಮೊದಲು ತೀವ್ರ ವಾಯುಭಾರ ಕುಸಿತವಾಗಿ, ಬಳಿಕ ನವೆಂಬರ್ 16ರ ಸಂಜೆ … Continued