ಗಾಜಾ ಮೇಲೆ ಇಸ್ರೇಲ್ ದಾಳಿಯಲ್ಲಿ 5 ಅಲ್ ಜಜೀರಾ ಪತ್ರಕರ್ತರು ಸಾವು, ಓರ್ವ ಪತ್ರಕರ್ತ “ಹಮಾಸ್ ಭಯೋತ್ಪಾದಕ” ಎಂದ ಇಸ್ರೇಲ್
ಗಾಜಾ: ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಬಳಿ ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಅಲ್ ಜಜೀರಾ ಪತ್ರಕರ್ತರು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಅಲ್ ಜಜೀರಾ ವರದಿಗಾರರಾದ ಅನಾಸ್ ಅಲ್-ಶರೀಫ್ ಮತ್ತು ಮೊಹಮ್ಮದ್ ಕ್ರೈಖೆ, ಹಾಗೆಯೇ ಕ್ಯಾಮೆರಾಮೆನ್ ಇಬ್ರಾಹಿಂ ಜಹೀರ್, ಮೊವಾಮೆನ್ ಅಲಿವಾ ಮತ್ತು ಮೊಹಮ್ಮದ್ ನೌಫಲ್ ಸೇರಿದ್ದಾರೆ ಎಂದು ಅಲ್ ಜಜೀರಾ ತಿಳಿಸಿದೆ. ಅಲ್-ಶಿಫಾ ಆಸ್ಪತ್ರೆಯ … Continued