ಕೋಲಾರ | ಬೆಟ್ಟಿಂಗ್ ಕಟ್ಟಿ ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದ ಯುವಕ ಸಾವು
ಬೆಂಗಳೂರು: 21 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್ಟಿಂಗ್ ಕಟ್ಟಿದ ನಂತರ ಐದು ಬಾಟಲಿ ಮದ್ಯ ಕುಡಿದು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಸಂಭವಿಸಿದೆ ಎಂದು ವರದಿಯಾಗಿದೆ. ಕಾರ್ತಿಕ ಎಂಬ ವ್ಯಕ್ತಿ ತನ್ನ ಸ್ನೇಹಿತರಾದ ವೆಂಕಟ ರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರಿಗೆ … Continued