2000 ವರ್ಷಗಳ ನಂತರ ಪತ್ತೆಯಾದ ʼಅಲೆಕ್ಸಾಂಡರ್ ದಿ ಗ್ರೇಟ್ʼ ನಿರ್ಮಿಸಿದ್ದ ‘ಕಣ್ಮರೆಯಾಗಿದ್ದ ನಗರ’..!
ಜಗತ್ತನ್ನೇ ಗೆಲ್ಲ ಹೊರಟಿದ್ದ ಗ್ರೀಕ್ ಚಕ್ರವರ್ತಿ ಅಲೆಕ್ಸಾಂಡರ್ ದಿ ಗ್ರೇಟ್ ಸ್ಥಾಪಿಸಿದನೆನ್ನಲಾದ, ಶತಮಾನಗಳಿಂದ ಮಣ್ಣಿನಡಿಯಲ್ಲಿ ಹೂತುಹೋಗಿದ್ದ ಐತಿಹಾಸಿಕ ನಗರವೊಂದನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ದಕ್ಷಿಣ ಇರಾಕ್ನ ಟೈಗ್ರಿಸ್ ನದಿಯ ದಡದಲ್ಲಿರುವ ಈ ನಗರವನ್ನು ‘ಅಲೆಕ್ಸಾಂಡ್ರಿಯಾ’ ಎಂದು ಗುರುತಿಸಲಾಗಿದೆ. ಸುಮಾರು ಕ್ರಿ.ಪೂ. 4ನೇ ಶತಮಾನದಲ್ಲಿ ನಿರ್ಮಾಣವಾಗಿದ್ದ ಈ ನಗರವು ಕಾಲಕ್ರಮೇಣ ಇತಿಹಾಸದ ಪುಟಗಳಿಂದ ಮರೆಯಾಗಿತ್ತು. ಕಳೆದ ದಶಕದಿಂದಲೂ … Continued