ಕೋವಿಡ್ 3ನೇ ಅಲೆ ತಡೆಗೆ ರಾಜ್ಯದಲ್ಲಿ ಪ್ರಥಮವಾಗಿ ಹಾವೇರಿ ಜಿಲ್ಲೆಯಲ್ಲಿ ಎಲ್ಲ ಮಕ್ಕಳ ಆರೋಗ್ಯ ತಪಾಸಣೆಗೆ ಚಾಲನೆ

ಹಾವೇರಿ: ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿ  ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಎಲ್ಲ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯಕ್ಕೆ ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗುರುವಾರದಿಂದ ಮಕ್ಕಳ  ತಪಾಸಣೆಗೆ ಆರಂಭವಾಗಿದೆ.‌ ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಮಕ್ಕಳಿಗೆ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಉಪಚಾರ … Continued