ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಬೆಂಗಳೂರು : ಮಂಡ್ಯದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ನಡೆಸಲು ಉದ್ದೇಶಿಸಿದ್ದ ’87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಬರಗಾಲ ಹಿನ್ನೆಲೆ ಮುಂದಕ್ಕೆ ಹಾಕಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಬರಗಾಲ ಛಾಯೆ ಆವರಿಸಿದೆ. ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವ ಸಮ್ಮೇಳನಕ್ಕೆ ಅರ್ಥವೇ ಇಲ್ಲ. ʻಅನ್ನ ಇದ್ದಾಗ ಸಂತಸ, ಸಂತಸ … Continued