ಚಿತ್ರದುರ್ಗ ಮುರುಘಾಮಠಕ್ಕೆ ನೂತನ ಶ್ರೀಗಳ ನೇಮಕ: ಕಾನೂನು ಚೌಕಟ್ಟಿನಲ್ಲಿಯೇ ಕ್ರಮ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠಕ್ಕೆ ಹೊಸ ಶ್ರೀಗಳನ್ನು ನೇಮಕ ವಿಚಾರದಲ್ಲಿ ಕಾನೂನಿನಂತೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಮಠದ ಟ್ರಸ್ಟ್ ಇದೆ. ಏನೇ ಕ್ರಮ ತೆಗೆದುಕೊಂಡರೂ ಕಾನೂನಿನ ಚೌಕಟ್ಟಿನಲ್ಲೇ ಆಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮಠದ ಭಕ್ತರ ನಿಯೋಗ ನನ್ನನ್ನು ಭೇಟಿ ಮಾಡಿದೆ. … Continued