ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಭಾನುವಾರ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಹೊಸದಾಗಿ ರಚನೆಯಾದ ʼನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ)ʼಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಸಭೆಯಿಂದ ಕೆಲಕಾಲ ಹೊರನಡೆದರು. ಆದರೆ, ಕೆಲವೇ ನಿಮಿಷಗಳಲ್ಲಿ ಅವರು ಮತ್ತೆ ಸಭೆಗೆ ಮರಳಿದರು. ಕಳೆದ ತಿಂಗಳು ತೃಣಮೂಲ ಕಾಂಗ್ರೆಸ್‌ನ … Continued