ಕೇರಳದಲ್ಲಿ ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ : ವೈರಲ್ ಝೂನೋಟಿಕ್ ಕಾಯಿಲೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು
ತಿರುವನಂತಪುರಂ (ಕೇರಳ): ಇತ್ತೀಚೆಗಷ್ಟೇ ವಿದೇಶದಿಂದ ಕೇರಳಕ್ಕೆ ಮರಳಿದ ವ್ಯಕ್ತಿಯೊಬ್ಬರು ಮಂಕಿ ಪಾಕ್ಸ್ ಲಕ್ಷಣಗಳನ್ನು ತೋರಿಸಿದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದಾರೆ. ಅವರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದು ಭಾರತದಲ್ಲಿ ಮಂಕಿಪಾಕ್ಸ್ನ ಲಕ್ಷಣಗಳನ್ನು ತೋರಿಸುತ್ತಿರುವ ಮೊದಲ … Continued