ಮಥುರಾ ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮಿತಿ ಅರ್ಜಿ ತಿರಸ್ಕೃತ
ಲಕ್ನೋ : ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂ ಪಕ್ಷಕಾರರು ಸಲ್ಲಿಸಿರುವ ಮೊಕದ್ದಮೆಗಳು ನಿರ್ವಹಣಾರ್ಹ ಎಂದು ಅಲಾಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಕೃಷ್ಣ ಜನ್ಮಭೂಮಿಯಿಂದ ಮಸೀದಿ ತೆರವು ಕೋರಿ ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ 15 ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಹಿಂದೂಗಳು ಸಲ್ಲಿಸಿರುವ … Continued