ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್‌ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಯಶವಂತಪುರ ರೈಲ್ವೆ ಟ್ರಾಕ್‍ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು 9ನೇ ತರಗತಿ ವಿದ್ಯಾರ್ಥಿನಿ ರಮ್ಯಾ ಮೂರ್ತಿ ಎಂದು ಗುರುತಿಸಲಾಗಿದ್ದು, ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.ರಮ್ಯಾ ಶಾಲೆಗೆ ಸ್ನಾಕ್ಸ್ … Continued