ಬೆಂಗಳೂರಿನ ತಿಲಕ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ
ಬೆಂಗಳೂರು: ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಲಷ್ಕರ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಿದ್ದ. ಶಂಕಿತ ಉಗ್ರನ … Continued