ʼಪುಷ್ಪಾ 2′ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಸಾವಿನ ಪ್ರಕರಣ ; ಖ್ಯಾತ ನಟ ಅಲ್ಲು ಅರ್ಜುನ್ ಬಂಧನ
ಹೈದರಾಬಾದ್: ಕಳೆದ ವಾರ ಹೈದರಾಬಾದ್ ಥಿಯೇಟರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇಂದು, ಶುಕ್ರವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರನ್ನು ಅವರ ಜೂಬಿಲಿ ಹಿಲ್ಸ್ ಮನೆಯಲ್ಲಿ ಬಂಧಿಸಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲು ಅರ್ಜುನ್ ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ … Continued