ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ
ಹೈದರಾಬಾದ್: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued