ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ
ಹೈದರಾಬಾದ್: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನಿ ನೀಡಿದ ನಂತರ ಶನಿವಾರ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಒಂದು ರಾತ್ರಿ ಜೈಲಿನಲ್ಲಿ ಕಳೆದ ನಂತರ ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್ ಬಿಡುಗಡೆಯಾಗಿದ್ದಾರೆ. ಈ ವೇಳೆ ತಂದೆ ಅಲ್ಲು ಅರವಿಂದ … Continued