ಮೊಸಳೆ ಪ್ರತಿಮೆ ಎಂದು ಭಾವಿಸಿ ನೀರಿಗಿಳಿದ ವ್ಯಕ್ತಿ ಮೇಲೆ ಮೊಸಳೆ ದಾಳಿ, ತೋಳಿಗೆ ಗಾಯ..ದೃಶ್ಯ ವಿಡಿಯೊದಲ್ಲಿ ಸೆರೆ

68 ವರ್ಷದ ವ್ಯಕ್ತಿಯೊಬ್ಬರ ಮೇಲೆ ಬೃಹತ್ ಮೊಸಳೆ ದಾಳಿ ಮಾಡಿದ್ದು, ಗಾಯಗೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ವ್ಯಕ್ತಿ ತನ್ನ ಜನ್ಮದಿನದಂದು ಫಿಲಿಪೈನ್ಸ್‌ನ ಕಗಾಯನ್ ಡಿ ಓರೊ ಸಿಟಿಯಲ್ಲಿರುವ ಅಮಯಾ ವ್ಯೂ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಭೇಟಿ ನೀಡಿದಾಗ ಸಂಭವಿಸಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ, ವ್ಯಕ್ತಿಯು ಮೊಸಳೆಯ ಪ್ರತಿಮೆ ಎಂದು ತಪ್ಪಾಗಿ ಭಾವಿಸುವ ಮೂಲಕ … Continued