ಪಿಎಫ್‌ಐ ಮೇಲೆ ಏಕಕಾಲಕ್ಕೆ ದಾಳಿ, 80 ಮಂದಿ ವಶಕ್ಕೆ : ಎಡಿಜಿಪಿ ಅಲೋಕಕುಮಾರ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಪೊಲೀಸರು, ರಾಜ್ಯಾದ್ಯಂತ ಪಿಎಫ್‍ಐ ಪದಾಧಿಕಾರಿಗಳು ಮತ್ತು ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ ತಿಳಿಸಿದ್ದಾರೆ. ಈವರೆಗೆ 80 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ … Continued

ಮುರುಘಾ ಶರಣರ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ, ಯಾವುದೇ ಒತ್ತಡವಿಲ್ಲ: ಎಡಿಜಿಪಿ ಅಲೋಕಕುಮಾರ್

ಹುಬ್ಬಳ್ಳಿ: ಚತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ.ಸಂಪೂರ್ಣ ತನಿಖೆ ಹೊಣೆಯನ್ನು ಪ್ರಕರಣದ ತನಿಖಾಧಿಕಾರಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಕ್ಕೆ … Continued

ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಹೊಸ ನಿಯಮ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಯುವಕರ ಹತ್ಯೆ ಪ್ರಕರಣದ ನಂತರ ಈಗ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ  ಶುಕ್ರವಾರದಿಂದ  ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಮಂಗಳೂರಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ … Continued