ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಓರ್ವನ ಬಂಧನ
ಬೆಂಗಳೂರು : ಅಲ್ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬೆಂಗಳೂರಿನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಆರೀಫ್ ಎಂಬಾತನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕಿಸಲಾಗಿದೆ. … Continued