ಲ್ಯಾಂಡಿಂಗ್ ಆಗುವಾಗ ಅಪಘಾತಕ್ಕೀಡಾದ ಅಮೆಜಾನ್ ಸರಕು ವಿಮಾನ ; 5 ಸಾವು : ಅಪಘಾತ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಾಷಿಂಗ್ಟನ್: ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆಜಾನ್‌ನ ಸರಕು ಸಾಗಣೆ (ಕಾರ್ಗೋ) ವಿಮಾನವೊಂದು ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ ಕನಿಷ್ಠ ಐದು ಜನರು ಸಾವಿಗೀಡಾಗಿದ್ದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರೈಮ್ ಏರ್ ಫ್ಲೈಟ್ 759 logic (7598) ಎಂಬ ಬೋಯಿಂಗ್ 767 ವಿಮಾನವು … Continued