ಜಾಗತಿಕವಾಗಿ 16,000 ಸಿಬ್ಬಂದಿ ವಜಾಗೊಳಿಸಲಿರುವ ಅಮೆಜಾನ್
ನವದೆಹಲಿ: ವಿಶ್ವದ ಪ್ರಮುಖ ಇ-ಕಾಮರ್ಸ್ ಮತ್ತು ತಂತ್ರಜ್ಞಾನ ಸಂಸ್ಥೆಯಾದ ಅಮೆಜಾನ್ ಜಾಗತಿಕವಾಗಿ ಸುಮಾರು 16,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ವರದಿಯಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಕಂಪನಿಯು ಕೈಗೊಂಡ ಎರಡನೇ ಅತಿದೊಡ್ಡ ಉದ್ಯೋಗ ಕಡಿತ ಪ್ರಕ್ರಿಯೆ ಇದಾಗಿದೆ. ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ಮಾಡಿಕೊಂಡಿದ್ದ ಅತಿಯಾದ ನೇಮಕಾತಿ ಮತ್ತು ಪ್ರಸ್ತುತ ಸಂಸ್ಥೆಯ ಕಾರ್ಯಾಚರಣೆಯಲ್ಲಿ ಕೃತಕ ಬುದ್ಧಿಮತ್ತೆ (AI) … Continued