ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ. ಟ್ರಾಫಿಕ್‌ ಸಿಗ್ನಲ್‌ನಲ್ಲಿ … Continued