ಗಡಿ ವಿವಾದದ ಮಧ್ಯೆ ಕರ್ನಾಟಕದ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ

ಬೆಳಗಾವಿ : ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ಯೋಜನೆಯನ್ನು ಕರ್ನಾಟಕದ 865 ಹಳ್ಳಿಗಳಿಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಕುರಿತು ಸೋಮವಾರ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಅಂತ್ಯೋದಯ ಆಹಾರ ಯೋಜನೆಯ ಫಲಾನುಭವಿಗಳು, ಆದ್ಯತಾ ಗುಂಪಿನ ಕುಟುಂಬಗಳು (ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ) ಮತ್ತು ಅನ್ನಪೂರ್ಣ … Continued