ಗದ್ದಲದ ನಡುವೆಯೇ ಕರ್ನಾಟಕ ಸ್ಟ್ಯಾಂಪ್ ( 2ನೇ ತಿದ್ದುಪಡಿ) ವಿಧೇಯಕ ಸೇರಿ ನಾಲ್ಕು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆವೆಯೇ 2022 ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ ವಿಧೇಯಕ ಸೇರಿದಂತೆ ಒಟ್ಟು ನಾಲ್ಕು ವಿಧೇಯಕಗಳು ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡಿತು. ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧೇಯಕಗಳು ಯಾವುದೇ ಚರ್ಚೆಯಿಲ್ಲದೆ ಅಂಗೀಕಾರಗೊಂಡವು. 2022 ನೇ ಸಾಲಿನ ಕರ್ನಾಟಕ ಸ್ಟಾಂಪ್( ತಿದ್ದುಪಡಿ) ವಿಧೇಯಕ, 2022 ನೇ ಸಾಲಿನ … Continued