ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ : ಸ್ಥಿತಿ ಗಂಭೀರ

ಲಾಹೋರ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಹಾಗೂ ನಿಷೇಧಿತ ಭಯೋತ್ಪಾದಕ ಸಂಘಟನೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪ್ರಸ್ತುತ ಹಮ್ಜಾ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ಲಾಹೋರ್‌ನ ಸುದ್ದಿ ಸಂಸ್ಥೆಯೊಂದರ … Continued