ಕಾಶ್ಮೀರದಲ್ಲಿ ಹಿಂದೂಗಳ ಟಾರ್ಗೆಟ್‌ ಹತ್ಯೆ: ಅಜಿತ್ ಅಜಿತ ದೋವಲ್ ಜೊತೆ ಅಮಿತ್ ಶಾ ಉನ್ನತ ಮಟ್ಟದ ಸಭೆ

ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನ ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಜೊತೆ ಚರ್ಚಿಸಿದರು. ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು. ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದೂಗಳ ಮೇಲಿನ ಎರಡನೇ … Continued