ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಸೋಲಿಸಿ: ಅಮಿತ್ ಶಾ

ಅಥಣಿ : ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ತಾಳಿದರೂ ಸಾವರ್ಕರ್ ಅವರಂತಹ ತ್ಯಾಗ ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ … Continued

ಪಾಕ್‌ ಗಡಿ ಬಳಿ ಶಾರದಾ ದೇವಾಲಯ ಉದ್ಘಾಟನೆ : ಕರ್ತಾರಪುರ ಕಾರಿಡಾರ್ ಮಾದರಿಯಲ್ಲಿ ಪಿಒಕೆಯಲ್ಲಿ ಶಾರದಾ ಪೀಠದ ಪುನರುತ್ಥಾನ-ಅಮಿತ್ ಶಾ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಕರ್ನಾಹ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಮಾತಾ ಶಾರದಾ ದೇವಿ ದೇವಸ್ಥಾನವನ್ನು ಬುಧವಾರ ವರ್ಚುವಲ್‌ ಉದ್ಘಾಟನೆ ಮಾಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ದೇವಾಲಯದ ಉದ್ಘಾಟನೆಯು ಹೊಸ ಉದಯದ ಆರಂಭ ಮತ್ತು ಇದು ಕಾಶ್ಮೀರದ … Continued

ಧಾರವಾಡದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ

ಧಾರವಾಡ: ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಇಂದು, ಶನಿವಾರ ಗೃಹಸಚಿವ ಅಮಿತ್‌ ಶಾ ಶಂಕುಸ್ಥಾಪನೆ ನೆರವೇರಿಸಿದ್ದಾರೆ. “ದೆಹಲಿಯಲ್ಲಿ ಫಾರೆನ್ಸಿಕ್‌ ವಿಶ್ವವಿದ್ಯಾಲಯವಿದೆ. ಕರ್ನಾಟಕದ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಧಾರವಾಡದಲ್ಲಿಯೂ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣಗೊಳ್ಳುತ್ತಿದೆ. ಭವಿಷ್ಯದಲ್ಲಿ ಭಾರತವು ಅತಿ ಹೆಚ್ಚು ಫಾರೆನ್ಸಿಕ್‌ ತಜ್ಞರನ್ನು ಹೊಂದಿರುವ ದೇಶವಾಗಲಿದೆ ಎಂದು ಈ ವೇಳೆ ಅಮಿತ್‌ ಶಾ ಹೇಳಿದರು. ವಿಧಿ ವಿಜ್ಞಾನಕ್ಕೆ … Continued

ಮಂಡ್ಯದಲ್ಲಿ ಡಿಸೆಂಬರ್‌ 30ರಂದು ಬಿಜೆಪಿ ಸಮಾವೇಶ : ಅಮಿತ್ ಶಾ ಆಗಮನ

ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಡಿಸೆಂಬರ್‌ 30ರಂದು ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಬರುತ್ತಿರುವ ಅಮಿತ್ ಶಾ ಪಕ್ಷದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಮಂಡ್ಯದ ಬಾಲಕರ ಕಾಲೇಜು … Continued

ರಾಜೀವ್ ಗಾಂಧಿ ಫೌಂಡೇಶನ್ ಜಾಕಿರ್ ನಾಯ್ಕ್‌, ಚೀನಾದಿಂದ ಅನುದಾನ ತೆಗೆದುಕೊಂಡಿದೆ : ಅಮಿತ್ ಶಾ

ನವದೆಹಲಿ: ರಾಜೀವ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಚೀನಾ ರಾಯಭಾರ ಕಚೇರಿ ಮತ್ತು ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್‌ ಅವರಿಂದ ಅನುದಾನ ಪಡೆದಿದೆ ಮತ್ತು ಆದ್ದರಿಂದ ಅದರ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಆರ್‌ಜಿಎಫ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ) ರದ್ದತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ತಪ್ಪಿಸಲು ಕಾಂಗ್ರೆಸ್ … Continued

ಭಾರತದ ದೊಡ್ಡ ಪಪ್ಪು: ಟಿ-ಶರ್ಟ್ ಮೇಲೆ ಅಮಿತ್‌ ಶಾ ವ್ಯಂಗ್ಯಚಿತ್ರ ಮುದ್ರಿಸಿ ಅಣಕವಾಡಿದ ಟಿಎಂಸಿ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ತನ್ನ ಕಾರ್ಯಕರ್ತರಿಗೆಂದು ಅಮಿತ್ ಶಾ ಅವರ ವ್ಯಂಗ್ಯಚಿತ್ರವಿರುವ ಟಿ-ಶರ್ಟ್‌ ವಿನ್ಯಾಸಗೊಳಿಸಿದೆ. ಟಿ-ಶರ್ಟ್‌ನಲ್ಲಿ ಅಮಿತ್ ಶಾ ಅವರ ವ್ಯಂಗ್ಯಚಿತ್ರವಿದ್ದು ಅದರ ಕೆಳಗೆ ‘ಭಾರತದ ಅತಿದೊಡ್ಡ ಪಪ್ಪು’ ಎಂದು ಬರೆದಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ … Continued

ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

ಕೋಲ್ಕತ್ತಾ: ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೋವಿಡ್ ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸುತ್ತಿದೆ, ಆದರೆ ಕೊರೊನಾ ಮುಗಿದ ನಂತರ ನಾವು ಸಿಎಎ ಜಾರಿಗೊಳಿಸುತ್ತೇವೆ ಎಂದು ನಾನು … Continued

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆ ಸಿದ್ಧಪಡಿಸಿ ಕೊಡಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಕಾರ್ಯತಂತ್ರ … Continued

ನವೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ವಲಯದ ಸಮನ್ವಯದ ಸಭೆ, ಸಿಎಂ ಬೊಮ್ಮಾಯಿ ಭಾಗಿ

ಬೆಂಗಳೂರು: ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14 ರಂದುಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ನಾನು ಭಾಗವಹಿಸಲಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಶುಕ್ರವಾರ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ವಿಧಾನಸೌಧದ ಸಮ್ಮೇಳನ … Continued

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು … Continued