ಸಿದ್ಧಗಂಗಾ ಶ್ರೀಗಳ ಕುರಿತ ಸಿನಿ ಸೀರಿಸ್‌ನಲ್ಲಿ ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್..?
ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳು ಹಾಗೂ ಅವರ ಜೀವನದ ಕುರಿತು ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದ್ದು, ಈ ಕಾರಣಕ್ಕೆ ಅವರ ಕಾಲ್ಶೀಟ್ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ ನಟಿಸಿದಂತೆ ಆಗಲಿದೆ. ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ … Continued