ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ಕಾಸರಗೋಡು : ಆಮ್ಲೆಟ್ ತಿನ್ನುವಾಗ ಗಂಟಲಿನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನ ಮೂಲದ ಪ್ರಸ್ತಕ್ತ ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಅವರು ತಮ್ಮ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ … Continued