ನಾಗ್ಪುರ : ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 15 ಸಾವು, 18 ಮಂದಿಗೆ ಗಾಯ

ಮುಂಬೈ: ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್‌ನ ರಾವುಲ್‌ಗಾಂವ್ ಗ್ರಾಮದ ಮದ್ದುಗುಂಡು ತಯಾರಿಕಾ ಕಂಪನಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದುವರದಿಯಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದೆ. … Continued