ಅಮೃತಸರ ವಿಮಾನ ನಿಲ್ದಾಣದ ಮೇಲೆ ಡ್ರೋನ್ಗಳ ಹಾರಾಟ : ದೆಹಲಿ, ಚಂಡೀಗಢದತ್ತ ತಿರುಗಿ ಹೊರಟ 7 ವಿಮಾನಗಳು
ಅಮೃತಸರ: ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಲ್ಯಾಂಡಿಂಗ್ಗೆ ಕಾಯುತ್ತಿದ್ದ ಏಳು ವಿಮಾನಗಳನ್ನು ಚಂಡೀಗಢ ಮತ್ತು ದೆಹಲಿಗೆ ಮಾರ್ಗ ಬದಲಾಯಿಸಲಾಗಿದೆ. ಮಾಹಿತಿ ಪ್ರಕಾರ, ಭಾನುವಾರ ರಾತ್ರಿ ಸುಮಾರು 9:50 ಗಂಟೆಗೆ ಭಾರತೀಯ ವಾಯುಪಡೆ (IAF) ಅಧಿಕಾರಿಗಳು ವಿಮಾನ … Continued