ಬ್ಲೂ ಸ್ಟಾರ್ ಕಾರ್ಯಾಚರಣೆ ಒಂದು ‘ತಪ್ಪು’ ನಿರ್ಧಾರವಾಗಿತ್ತು ; ಇಂದಿರಾ ಗಾಂಧಿ ತಮ್ಮ ಪ್ರಾಣವನ್ನೇ ತೆತ್ತರು : ಪಿ ಚಿದಂಬರಂ
ಕಸೌಲಿ (ಹಿಮಾಚಲ ಪ್ರದೇಶ): ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆದೇಶದ ಮೇರೆಗೆ 1984ರಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್‌ನಿಂದ ಉಗ್ರರನ್ನು ಹೊರಹಾಕಲು ನಡೆಸಿದ ‘ಆಪರೇಷನ್ ಬ್ಲೂ ಸ್ಟಾರ್’ ಒಂದು “ತಪ್ಪು ಮಾರ್ಗ”ವಾಗಿತ್ತು. ಈ ತಪ್ಪಿಗೆ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿಯವರು ತಮ್ಮ ಪ್ರಾಣವನ್ನೇ ತೆತ್ತರು ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. ಆದಾಗ್ಯೂ, ಈ … Continued