ರಾಷ್ಟ್ರೀಯ ಪುಸ್ತಕ ಸಪ್ತಾಹದಲ್ಲಿ ಒಂದು ಅವಲೋಕನ..: ಭಾರತದಲ್ಲಿ ೧೭ ಸಾವಿರಕ್ಕೂ ಹೆಚ್ಚು ಪ್ರಕಾಶಕರು..೧೪ ಸಾವಿರ ಕೋಟಿ ರೂ.ಮೌಲ್ಯದ ವಹಿವಾಟು

..ಪ್ರತಿವರ್ಷ ನವೆಂಬರ್‌ ೧೪ ರಿಂದ ೨೦ರ ವರೆಗೆ ರಾಷ್ಟ್ರೀಯ ಪುಸ್ತಕ ಸಪ್ತಾಹವನ್ನು ದೇಶದಲ್ಲೆಡೆ ಆಚರಣೆ ಮಾಡಲಾಗುತ್ತದೆ. ಪುಸ್ತಕಗಳ ಕಡೆಗೆ ಜನಸಾಮಾನ್ಯರ ಗಮನ ಸೆಳೆಯುವುದು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ಪರಿಚಯವನ್ನು ಪುಸ್ತಕಗಳ ಮೂಲಕ ಜನರಲ್ಲಿ ಅರಿವು ಮೂಡಿಸುವುದು, ಮಕ್ಕಳ ಸಾಹಿತ್ಯ ಪ್ರಕಟಣೆ ವಿದ್ಯಾರ್ಥಿಗಳಲ್ಲಿ ಶಿಕ್ಷಕ ಸಮುದಾಯದಲ್ಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಲ್ಲಿ ವಾಚನಾಭಿರುಚಿಯನ್ನು ಬೆಳೆಸುವುದೇ … Continued