ಶಿರಸಿ: ಪರಿಸರ ಹೋರಾಟಗಾರ ಅನಂತ ಅಶೀಸರಗೆ ನಾಗರಿಕ ಸನ್ಮಾನ, ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ಲೋಕಾರ್ಪಣೆ

ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ವೃಕ್ಷಲಕ್ಷ ಆಂದೊಲನ ಸಂಘಟಿಸಿದ್ದ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪರಿಸರ ಹೋರಾಟಗಾರ ವೃಕ್ಷಲಕ್ಷ ಆಂದೋಲನದ ಪ್ರಮುಖ ಅನಂತ ಹೆಗಡೆ ಅಶೀಸರ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಅನಂತ ಹೆಗಡೆ ಅಶೀಸರ ಅವರ ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ವನ್ನು ಲೋಕಾರ್ಪಣೆ ಮಾಡಲಾಯಿತು. ಇದೇವೇಳೆ … Continued

ಡೀಮ್ಡ್‌ ಅರಣ್ಯ ಸಂರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಲು ಪರಿಸರ ಸಂಘಟನೆಗಳು, ತಜ್ಞರು ಒತ್ತಾಯ: ಸಿಎಂಗೆ ವೃಕ್ಷ ಲಕ್ಷ ಆಂದೋಲನದ ಶಿಫಾರಸು ಸಲ್ಲಿಕೆ

ಶಿರಸಿ: ವೃಕ್ಷ ಲಕ್ಷ ಆಂದೋಲನ ತಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ್‌ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಶನಿವಾರ ಮನವಿ ಮಾಡಿದೆ. ಇದೇವೇಳೆ ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅರಣ್ಯ ಪರಿಸರ ಇಲಾಖೆಯ ಅಪರ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಕೇಂದ್ರ ಅರಣ್ಯ … Continued