ಮಾಜಿ ಪ್ರಧಾನಿ ಶಿಂಜೋ ಅಬೆ ಬಗ್ಗೆ ಅತೃಪ್ತನಾಗಿದ್ದೆ, ಕೊಲ್ಲುವ ಉದ್ದೇಶದಿಂದಲೇ ಬಂದಿದ್ದೆ ಎಂದ ಶೂಟರ್‌: ವರದಿ

ಟೋಕಿಯೊ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಇಂದು, ಶುಕ್ರವಾರ ನಾರಾ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಗುಂಡು ಹಾರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಿದೆ ಎಂದು ಜಪಾನ್‌ ಪ್ರಧಾನಿ ತಿಳಿಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಶಂಕಿತ ಶೂಟರನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಗುಂಡು ಹಾರಿಸಿದವನನ್ನು ಸ್ಥಳೀಯ ವ್ಯಕ್ತಿ ತಿತ್ಸುಯಾ ಯಮಗಾಮಿ ಎಂದು ಗುರುತಿಸಲಾಗಿದೆ. … Continued