ಸರ್ಕಾರದ ಅಚ್ಚರಿಯ ನಿರ್ಧಾರ : ಬಿಡಿಎ-ಇತರ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ನೇಮಕ…!
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿಂದ ತೀವ್ರ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ನ ಕೆಲ ಶಾಸಕರಿಗೆ … Continued