ಆಂಧ್ರದಲ್ಲಿ ಒಂದು ವರ್ಷ ಗುಟ್ಕಾ, ಪಾನ್ ಮಸಾಲ ನಿಷೇಧ
ಅಮರಾವತಿ: ತಂಬಾಕು ಮತ್ತು ನಿಕೋಟಿನ್ ಒಳಗೊಂಡಿರುವ ಗುಟ್ಕಾ ಅಥವಾ ಪಾನ್ ಮಸಾಲಾ ಮತ್ತು ಇತರ ಜಗಿಯುವ ತಂಬಾಕು ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಂಧ್ರ ಸರ್ಕಾರ ಸೋಮವಾರ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಸೆಕ್ಷನ್ 30 (2) (ಎ) ನ ನಿಬಂಧನೆಗಳನ್ನು ಅನ್ವಯಿಸಿ ಈ ಆದೇಶಗಳನ್ನು … Continued