ಮಳೆಯ ಆರ್ಭಟ ; ಆಂಧ್ರ, ತೆಲಂಗಾಣದಲ್ಲಿ 27 ಜನರು ಸಾವು
ಹೈದರಾಬಾದ್ : ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸತತ ಎರಡನೇ ದಿನವಾದ ಭಾನುವಾರದ ಭಾರೀ ಮಳೆಗೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಬಂದಿದ್ದು, ಜಲಾವೃತವಾಗಿದೆ. ಮಳೆ ರಸ್ತೆ ಮತ್ತು ರೈಲು ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯಿಂದ ತೆಲಂಗಾಣದಲ್ಲಿ ಕನಿಷ್ಠ 15 ಜನರು ಮತ್ತು ಆಂಧ್ರಪ್ರದೇಶದಲ್ಲಿ 12 ಜನರು ಸಾವಿಗೀಡಾಗಿದ್ದಾರೆ, ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ … Continued