ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ
ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued