ಆನೇಕಲ್: ನೀರಿನ ಸಂಪ್ ಸ್ವಚ್ಛತೆ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು : ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮೃತ ಕೂಲಿ ಕಾರ್ಮಿಕರನ್ನು ಬಿಹಾರ ಮೂಲದ ಚಂದನ್‌ ರಾಜವಂಶಿ (29) ಮತ್ತು ಪಿಂಟು ರಾಜವಂಶಿ (21) ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, … Continued

ಅತ್ತಿಬೆಲೆ : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ: 12 ಜನರು ಸಾವು

ಬೆಂಗಳೂರು : ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದರಂತದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ. ಘಟನೆ ನಡೆದ ವೇಳೆ 30-40 ಕಾರ್ಮಿಕರು ಗೋದಾಮಿನಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 11 ಮಂದಿ ಮೃತಪಟ್ಟಿದ್ದು, ಗಾಐಗೊಂಡ ಕೆಲವರ ಸ್ಥಿತಿ … Continued

ಗಂಡನ ಸಾವಿನ ದಿನವೇ ಮಗನೊಂದಿಗೆ ಕೆರೆಗೆ ಹಾರಿದ ತಾಯಿ

ಆನೇಕಲ್: ಗಂಡ ತೀರಿಕೊಂಡ ಎರಡು ವರ್ಷಗಳ ಬಳಿಕ ಅದೇ ದಿನವೇ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಗೆ ಬಳಿ ತಾಯಿ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ … Continued

ಪತ್ನಿಯ ಶೋಕಿಗೆ ಮನನೊಂದು ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣು

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಂದೆ ತಾನೂ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್​​ನಲ್ಲಿ ನಡೆದ ವರದಿಯಾಗಿದೆ. ಆನೇಕಲ್​​ನ ಕೊಪ್ಪ ಸಮೀಪದ ನಿರ್ಮಾಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮೃತರನ್ನು ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಮಕ್ಕಳಾದ ಪ್ರಜ್ವಲ (6) ರಿಷಬ್(4) ಎಂದು ಗುರುತಿಸಲಾಗಿದೆ. ಮೇ 10ರಂದು … Continued

ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದ ಶಾಲೆ.. ! ಮಾಜಿ ಸಚಿವ ಸುರೇಶಕುಮಾರ್​ ಆಕ್ರೋಶ

ಬೆಂಗಳೂರು: ಆನೇಕಲ್‌ ತಾಲೂಕಿನ ಹುಸ್ಕೂರು ಗೇಟ್ ಬಳಿಯ ಶಾಲೆಯೊಂದು ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿ ಎಂಬವಳನ್ನು ಸಂಸ್ಥೆ ಅನುತ್ತೀರ್ಣ ಮಾಡಿದ್ದು, ಶಾಲೆಯ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಮಾಜಿ ಶಿಕ್ಷಣ ಸಚಿವ ಸುರೇಶಕುಮಾರ ಅವರು … Continued

ಮತದಾನ ಮಾಡಿ ಬರುತ್ತಿದ್ದ ಮಹಿಳೆಯ ಕಾರು ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಚನಾ ರೆಡ್ಡಿ (40)ಕೊಲೆಯಾಗಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಮೂಲತಃ ಜಿಗಣಿ ನಿವಾಸಿಯಾಗಿರುವ ಅವರು, ಇತ್ತೀಚೆಗೆ ಬೆಳ್ಳಂದೂರಿನಲ್ಲಿ ವಾಸವಾಗಿದ್ದರು. ನಿನ್ನೆ ಜಿಗಣಿ ಪುರಸಭೆಗೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಚನಾ ರೆಡ್ಡಿ ಬರುತ್ತಾರೆ ಎಂದು … Continued