ಕರ್ನಾಟಕ ಬಜೆಟ್ 2024 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ; ಮಾಜಿ ದೇವದಾಸಿಯರು- ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು … Continued